ಪಂಜ:ಆಟಿ ಅಮಾವಾಸ್ಯೆ ಪ್ರಯುಕ್ತ ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜು.24 ರಂದು ಮುಂಜಾನೆ ಶ್ರೀ ದೇವರಿಗೆ ಪೂಜೆ ನಡೆದ ಬಳಿಕ ಮುಂಜಾನೆ ಗಂಟೆ 8 ರಿಂದ ಭಕ್ತರಿಗೆ ವಿಶೇಷ ತೀರ್ಥವಾಗಿ ಹಾಲೆ ಮರದ ಕಷಾಯ ವಿತರಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.














