ಸುಳ್ಯ: ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವತಿಯಿಂದ 43ನೇ ವರ್ಷದ ಶ್ರೀ ಗಣೇಶೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮೊದಲ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈಭವ ನಡೆಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post











