ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಇಂದು ಬೆಳಿಗ್ಗೆ ಡಿ.ಕೆ.ಶಿ. ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದ ನೀಡಿ, ಶಾಲು, ಹಾರ ಹಾಕಿ ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














