ಪೆರಾಜೆ:ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆಯುವ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವಕ್ಕೆ ಹಸಿರುವಾಣಿ ಸಮರ್ಪಿಸಲಾಯಿತು ಮೆರವಣಿಗೆಯಲ್ಲಿ ಹಸಿರುವಾಣಿ ಸಮರ್ಪಿಸಲಾಯಿತು.
ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರಾರ್ಥಿಸಿದ ಬಳಿಕ ಪೂರ್ಣಕುಂಭ ,ಕೇರಳದ ಚೆಂಡೆ ವಾದನದೊಂದಿಗೆ ಮೆರವಣಿಗೆ ನಡೆಯಿತು. ದೈವಸ್ಥಾನದ ಆಡಳಿತ ಸಮಿತಿ ಹಾಗು ದೈವಕಟ್ಟು ಮಹೋತ್ಸವ ಸಮಿತಿ ಪದಾಧಿಕಾರಿಗಳು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.