ಸುಳ್ಯ:ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಬೃಹದಾಕಾರದ ಹೊಂಡ ನಿರ್ಮಾಣವಾಗಿದೆ.ಹೋಟೆಲ್ ಮುಂಭಾಗದಲ್ಲಿ ಅಳವಡಿಸಲಾದ ಇಂಟರ್ಲಾಕ್ ಹಾಕಿದ ಭೂಮಿ ಏಕಾಏಕಿ ಕುಸಿದು ಬೃಹತ್ ಹೊಂಡ ನಿರ್ಮಾಣವಾಗಿದೆ.ಸುಮಾರು ಹತ್ತು ಅಡಿಯಷ್ಟು ಅಳಕ್ಕೆ ಹೊಂಡ ನಿರ್ಮಾಣವಾಗಿದೆ. ಸಂಜೆ ವೇಳೆ ಸುರಿದ ಭಾರೀ ಮಳೆಗೆ ಈ ವಿದ್ಯಾಮಾನ ಕಂಡು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
















