ಮಂಗಳೂರು: ಭಾರೀ ಮಳೆ ಮುಂದುವರಿದಿರು ಕಾರಣ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ
ಜುಲೈ 20 ರಂದು ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.