ನವದೆಹಲಿ; ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಇತ್ತೀಚಿನ ಮಾಹಿತಿ ಪ್ರಕಾರ ಎನ್ಡಿಎ ಮತ್ತು ಇಂಡಿಯಾ ಒಕ್ಕೂಟದ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಬಿಜೆಪಿ ನೇತೃತ್ವದ ಎನ್ಡಿಎ 245 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 243 ಕ್ಷೇತ್ತದಲ್ಲಿ ಮುನ್ನಡೆ ಸಾಧಿಸಿದೆ. ಇತರರು 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post