ವಡೋದರಾ: ಇಲ್ಲಿ ಆರಂಭವಾಗಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲ ಬೌಲಿಂಗ್ ಮಾಡಲು ನಿರ್ಧರಿಸಿದೆ. ಭಾರತ ಐವರು ಬ್ಯಾಟರ್ಗಳು ಹಾಗೂ ಇಬ್ಬರು ಬೌಲಿಂಗ್ ಆಲ್ರೌಂಡರ್ ಸೇರಿದಂತೆ
6 ಬೌಲರ್ಗಳ ಜೊತೆ ಮೈದಾನಕ್ಕಿಳಿಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್ವೆಲ್ (ನಾಯಕ), ಜಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಆದಿತ್ಯ ಅಶೋಕ್.












