ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಮಂತ್ರಿ, ಶ್ರೀಮತಿ ಇಂದಿರಾ ಗಾಂಧಿ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್, ಸುಳ್ಯ ತಾಲೂಕು
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಡಿಸಿಸಿ ಸದಸ್ಯ ನಂದರಾಜ್ ಸಂಕೇಶ್, ನಗರ ಪಂಚಾಯತ್ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಪ್ರಮುಖರಾದ ಕೇಶವ ಆಲೆಟ್ಟಿ, ಸತ್ಯನಾರಾಯಣ ಕೊಲ್ಲಮೋಗ್ರು, ಎಂ ಎಸ್ ಕುಮಾರ್, ಜುಬೀರ್ ಅರಂತೋಡು, ಮಧುಸೂದನ್ ಬೂಡು, ಮೊದಲಾದವರು ಉಪಸ್ಥಿತರಿದ್ದರು.









