ಸುಳ್ಯ:ಕೆಪಿಸಿಸಿ ವಕ್ತಾರ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಬೆಂಗಳೂರಿನ ವಿಧಾನ ಸೌಧದ ಕಛೇರಿಯಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾಂಕಾಳು ಎಸ್ ವೈದ್ಯ ಅವರನ್ನು ಭೇಟಿಯಾಗಿ ಗ್ರಾಮೀಣ ಪ್ರದೇಶದಲ್ಲಿ ಒಳನಾಡು ಮೀನುಗಾರಿಕೆಗೆ ಪ್ರೋತ್ಸಾಹ ನೀಡುವಂತೆ ಮತ್ತು ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುವ ಪ್ರವಾಸಿಗರಿಗೆ ಹೆಚ್ಚುವರಿ ಹಡಗನ್ನು ಒದಗಿಸಬೇಕು ಮತ್ತು ಬಂದರುಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಮನವಿ ಸಲ್ಲಿಸಿ ಚರ್ಚೆ ನಡೆಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post