ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಜೂನ್ 1ರವರೆಗೂ ಜಾಮೀನು ನೀಡಿದೆ.ಅಬಕಾರಿ ನೀತಿ ಹಗರಣ ಸಂಬಂಧ ಮಾ.21ರಂದು ಅವರನ್ನು ಇಡಿ ಬಂಧಿಸಿತ್ತು.