ಚೆನ್ನೈ:ಐಪಿಎಲ್ ಟೂರ್ನಿಗೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ವರ್ಣರಂಜಿತ ಚಾಲನೆ ದೊರೆತಿದೆ. ಬಾಲಿವುಡ್ ತಾರೆಯರಾದ
ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್ ವಿಜೇತ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್, ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.ಇಂದಿನ ಉದ್ಘಾಟನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸೆಣಸುತಿದೆ. ಟಾಸ್ ಗೆದ್ದ ಆರ್ಸಿಬಿ ಮೊದಲು ಬ್ಯಾಟಿಂಗ್ ನಡೆಸುತಿದೆ














