ಸಂಪಾಜೆ :ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿ ಸೋಜಾ ಅವರಿಗೆ ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ಸನ್ಮಾನಿಸಲಾಯಿತು
ಡಾ.ರಘು ಮತ್ತು ತೆಕ್ಕಿಲ್ ಪ್ರತಿಷ್ಟಾನದ ಅಧ್ಯಕ್ಷ
ಟಿ ಎಂ ಶಾಹಿದ್ ತೆಕ್ಕಿಲ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಟಾನದ ಕಾರ್ಯದರ್ಶಿ ಹಾಗೂ
ಅರಂತೋಡು ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ,ಖಜಾಂಜಿ ಟಿ ಎಂ ಜಾವೆದ್ ತೆಕ್ಕಿಲ್,ಅಲ್ಪ ಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಗ್ಯಾರಂಟಿ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮಟ್ಟೆ, ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಸಿದ್ದಿಕ್ ಕೊಕೊ,ಅರೀಫ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್ ಅವರನ್ನು ಐವನ್ ಡಿ ಸೋಜಾ ಸನ್ಮಾನಿಸಿದರು.













