ಮಂಗಳೂರು: ಕರ್ನಾಟಕ ವಿಧಾನಪರಿಷತ್ಗೆ ಅವಿರೋಧವಾಗಿ ಆಯ್ಕೆ ಗೊಂಡ ಐವನ್ ಡಿ ‘ಸೋಜಾ ಅವರನ್ನು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೂಸಾ ಪೈoಬಚಾಲ್, ಮೊದಲಾದವರು ಸನ್ಮಾನಿಸಿ ಅಭಿನಂದಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post