ಸುಳ್ಯ:ಸ್ಪರ್ಧಾತ್ಮಕ ದರದಲ್ಲಿ ಅಡಿಕೆ ಮತ್ತು ಇತರ ಕೃಷಿ ಉತ್ಪನ್ನಗಳನ್ನು ಖರೀದಿಸುವ ‘ಜೈ ಕಿಸಾನ್ ಟ್ರೇಡರ್ಸ್’ ಕೃಷಿ ಉತ್ಪನ್ನ ಖರೀದಿ ಕೇಂದ್ರ ಅ.19ರಂದು ಸುಳ್ಯ ಗಾಂಧಿನಗರದ ಕಲ್ಕುಡ ಕಟ್ಟೆಯ ಮುಂಭಾಗದ ವಾಣೀಜ್ಯ ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ. 19 ರಂದು ಬುಧವಾರ ಬೆಳಿಗ್ಗೆ 8.30ಕ್ಕೆ ಮೀನುಗಾರಿಕೆ , ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ನೂತನ ಖರೀದಿ ಕೇಂದ್ರವನ್ನು

ಉದ್ಘಾಟಿಸುವರು. ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಬೆಂಗಳೂರು ಜನಸೇವಾ ವಿದ್ಯಾಕೇಂದ್ರದ ಪ್ರಧಾನ ಕಾರ್ಯದರ್ಶಿ ಅ.ಸಾ . ನಿರ್ಮಲಕುಮಾರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹಸೇವಾ ಪ್ರಮುಖ್ ನ.ಸೀತಾರಾಮ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ, ಹಿರಿಯ ಉದ್ಯಮಿ ಕೃಷ್ಣ ಕಾಮತ್, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಚ ಹರೀಶ್ ಕಂಜಿಪಿಲಿ, ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ . ಜಯರಾಮ, ಭಾರತೀಯ ರಬ್ಬರ್ ಮಂಡಳಿಯ ನಿರ್ದೇಶಕ ಮುಳಿಯ ಕೇಶವ ಭಟ್, ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕೇಸರ ಡಾ.ಹರಪ್ರಸಾದ್ ತುದಿಯಡ್ಕ, ಪದಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ನ.ಪಂ. ಮಾಜಿ ಅಧ್ಯಕ್ಷರು ಹಾಗು ಜೈ ಕಿಸಾನ್ ಟ್ರೇಡರ್ಸ್ ಕಟ್ಟಡದ ಮಾಲಕ ಕೆ.ಪ್ರಕಾಶ್ ಹೆಗ್ಡೆ, ಬ್ಯಾಂಕ್ ಆಫ್ ಬರೋಡಾ ಸುಳ್ಯ

ಶಾಖೆಯ ವ್ಯವಸ್ಥಾಪಕ ಅಶೋಕ್ ವಿಮನ್, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಹಿರಿಯ ಸಹಕಾರಿ ಪಿ . ಬಿ.ದಿವಾಕರ ರೈ, ಪ್ರಗತಿಪರ ಕೃಷಿಕ ಗುಡ್ಡಪ್ಪ ರೈ ಮೇನಾಲ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಿ.ಕೆ.ಉಮೇಶ್, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶ್ರೀಪತಿ ಭಟ್, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪಿ.ಜಿ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ , ಪ್ರಗತಿಪರ ಕೃಷಿಕ ದೇರಣ್ಣ ಗೌಡ ಅಡ್ಡಂತಡ್ಕ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಉದ್ಯಮಿ ಸುಧಾಕರ ಕಾಮತ್, ಹಿರಿಯ ವಕೀಲರಾದ ಎನ್ . ಜಯಪ್ರಕಾಶ್ ರೈ, ಮಡಿಕೇರಿ ತಾಲೂಕು ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪ್ರಗತಿಪರ ಕೃಷಿಕರಾದ ಭಾಸ್ಕರ ರಾವ್ ಬಯಂಬು, ಎಂ.ಎನ್. ಶಿವಪ್ರಸಾದ್ ಮುಳ್ಯ ನಡುಮನೆ, ರವಿಪ್ರಕಾಶ್ ಆಟ್ಲೂರು, ಅಶೋಕ್ ಪ್ರಭು, ಶಿವರಾಮ ಗೌಡ ಮಾಣಿಬೆಟ್ಟು, ಪಾಂಡುರಂಗ ರಾವ್ ಪುತ್ಯ, ಮಧುಸೂದನ್ ಕುಂಭಕ್ಕೋಡು( ಕಸ್ತೂರಿ ನರ್ಸರಿ), ಕೆ.ವಿ.ಜಿ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ, ಪ್ರಗತಿಪರ ಕೃಷಿಕರಾದ ಎನ್.ಎ.ಜ್ಞಾನೇಶ್, ಪ್ರದ್ಯುಮ್ನ ಉಬರಡ್ಕ, ಖ್ಯಾತ ವೈದ್ಯರು ಹಾಗು ಕೃಷಿಕರಾದ ಡಾ.ಕೇಶವ ಪಿ.ಕೆ, ಪೇರಾಲು ಬಜಪಿಲ ಶ್ರೀ

ಉಳ್ಳಾಕುಲು ಕ್ಷೇತ್ರದ ಮೊಕ್ತೇಸರ ಹೇಮಂತ್ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ವಿನಯ್‌ಕುಮಾರ್ ಮುಳುಗಾಡು, ಸುಳ್ಯ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ, ಉದ್ಯಮಿ ಮುಕುಂದ ನಾರ್ಕೋಡು, ಶಶಿ ಕಾಂಪ್ಲೆಕ್ಸ್‌ನ ಮಾಲಕ ಶಶಿಧರ, ವಾಣಿಜ್ಯ ಮತ್ತು ಕೈಗಾರಿಕೋದ್ಯಮಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಸ್ .ಗಿರೀಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜೈ ಕಿಸಾನ್ ಟ್ರೇಡರ್ಸ್‌ನ ಪಾಲುದಾರರಾದ
ಸುಬೋದ್ ಶೆಟ್ಟಿ ಮೇನಾಲ,ನವೀನ್ ಕುಮಾರ್ ಮೇನಾಲ, ವಿಕ್ರಮ್ ಅಡ್ಡಂಗಾಯ ತೀರ್ಥಕುಮಾರ್ ಕುಂಚಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
