ಸುಳ್ಯ : ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವು ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ನಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ.ಯವರು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಚಂದ್ರಶೇಖರ್ ಪೇರಾಲ್, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post