ಸುಳ್ಯ:ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11 ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್. ನುಡಿನಮನ ಸಲ್ಲಿಸಿದರು.
ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.