ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 14ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ, ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







