ಸುಳ್ಯ:ಜುಲೈ 9 ರಂದು ನಿಗದಿಪಡಿಸಲಾಗಿದ್ದ ಸುಳ್ಯ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ತಿಳಿಸಿದ್ದಾರೆ. ಈ ದಿನಾಂಕದಂದು ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತಿಲ್ಲ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ತಹಶೀಲ್ದಾರ್ ಜಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.