ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇದೇ ಸೆ.25ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









