ಸುಳ್ಯ: ಜ.23ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮ 23 ರಂದು ಕೆ.ವಿ.ಜಿ ಪುರಭವನದಲ್ಲಿ ನಡೆಯಲಿದೆ. ಇದರ ಪೂರ್ವಭಾವಿಯಾಗಿ ತಹಶೀಲ್ದಾರ್ ಜಿ.ಮಂಜುನಾಥ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ಸಭೆ ನಡೆಸಲಾಯಿತು. ಜನತಾದರ್ಶನಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












