ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವು ತನ್ನ ಪಾಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಂಡ್ಯದಿಂದ ಮಾಜಿ ಸಿಎಂ, ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಹಾಸದನದಿಂದ ಎಚ್.ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಘೋಷಿಸಿದೆ. ಅಲ್ಲದೆ ,ಕೋಲಾರದಿಂದ ಮಲ್ಲೇಶ್ ಬಾಬು ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post