ಸುಳ್ಯ:ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಪುನರಾಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಮಾಧವ ಗೌಡ ಅವರನ್ನು ನೇಮಕ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಆದೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಆದೇಶ ಪತ್ರ ಹಸ್ತಾಂತರ ಮಾಡಿದರು. ಜಾಕೆ ಮಾಧವ ಗೌಡ ಅವರು ಎರಡನೇ ಬಾರಿ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







