ಸುಳ್ಯ: ಸುಳ್ಯ ನಗರದ ನಾವೂರಿನಲ್ಲಿ ನಿಯಂತ್ರಣ ತಪ್ಪಿ ಜೀಪೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಸ್ಥಳಿಯರು ಕಾರ್ಯಾಚರಣೆ ನಡೆಸಿ ಸೇರಿ ಕ್ರೇನ್ ಬಳಸಿ ಜೀಪನ್ನು ಮೇಲೆಕೆತ್ತಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post