ಸುಳ್ಯ: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಅನ್ಸಾರಿಯಾ ಗಲ್ಫ್ ಅಡಿಟೋರಿಯಂಗೆ ಡಿ.5ರಂದು ಭೇಟಿ ನೀಡಲಿದ್ದಾರೆ. ಉದ್ಘಾಟನಾ ಸಮಾರಂಭದ ಕಾರ್ಯಕ್ರಮದಲ್ಲಿ ಅನಿವಾರ್ಯ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರು ಸುಳ್ಯ ಅನ್ಸಾರಿಯಾ ಭೇಟಿ ನೀಡಲಿದ್ದಾರೆ ಎಂದು ಅನ್ಸಾರಿಯಾ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ