ಮಂಗಳೂರು: ಸುಳ್ಯದ ಸಂಘಟಕ ಕೆ.ಟಿ.ವಿಶ್ವನಾಥ, ಪತ್ರಕರ್ತರಾದ ಇಬ್ರಾಹೀಂ ಅಡ್ಕಸ್ಥಳ, ರವಿ ಪೊಸವನಿಕೆ, ಸಾಹಿತಿ ಡಾ. ಪ್ರಭಾಕರ ನೀರುಮಾರ್ಗ ಸಹಿತ 46 ಮಂದಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.
ನ.1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ಪೀಕರ್ ಯು.ಟಿ.ಖಾದರ್ ಅವರ ಸಮ್ಮುಖ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ವಿಜೇತರ ಪಟ್ಟಿ
















