ಸಂಪಾಜೆ: ಸಂಪಾಜೆಯಲ್ಲಿ ನಿರ್ಮಾಣವಾಗುತ್ತಿರುವ ಜೆಜೆಎಂ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುಂದರಯ್ಯ, ಇಂಜಿನಿಯರ್ ಮಣಿಕಂಠ ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ರೈ, ಎಸ್. ಕೆ. ಹನೀಫ್ ಗುತ್ತಿಗೆದಾರ ಬಾಲಚಂದ್ರ ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.