ಬೆಂಗಳೂರು:ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಎಎಸ್ ಅಧಿಕಾರಿ ದೀಪಾ ಚೋಳನ್ ಮತ್ತು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಆಯುಕ್ತರಾದ ಐಎಎಸ್ ಅಧಿಕಾರಿ ವೆಂಕಟಾಚಲಪತಿ ಅವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಇತ್ತೀಚೆಗೆ ಹೊಸದಾಗಿ ರಚನೆಗೊಂಡ ಸುಳ್ಯ ನಗರ ಯೋಜನಾ ಪ್ರಾಧಿಕಾರಕ್ಕೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಚರ್ಚಿಸಿ, ಮನವಿ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post