ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ವಿಜಯಿಯಾಗಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಅವರು ಗೆಲುವು ದಾಖಲಿಸಿದ್ದಾರ. 4622 ಮತಗಳ ಅಂತರದಿಂದ ಅವರು ಗೆದ್ದಿದ್ದಾರೆ. ಕಾಂಗ್ರೆಸ್ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post