ಸುಳ್ಯ:ಮುತ್ತು ಮಾರಿಯಮ್ಮ ಅರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ ಇದರ ಆಶ್ರಯದಲ್ಲಿ ನಡೆದ ಸುಳ್ಯ ವಿಧಾನಸಭಾ ಕ್ಷೇತ್ರದ 10 ತಂಡಗಳ ಪ್ರೊ. ಮಾದರಿಯ ಲೀಗ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ಡಾ. ಲೀಲಾಧರ್ ಡಿ. ವಿ. ಅವರ ಷರಾ ಪೌಂಡೇಶನ್ ಪ್ರಾಯೋದಕತ್ವದ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಮುತ್ತು ಮಾರಿಯಮ್ಮ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ ತಂಡದ ವಿರುದ್ಧ ಜಯಗಳಿಸಿ ಪ್ರಥಮ ಸ್ಥಾನಿಯಾಯಿತು. ಈ ಸಂದರ್ಭದಲ್ಲಿ ಡಾ. ಲೀಲಾಧರ್ ಡಿ. ವಿ. ಯವರು ಹಾಗೂ ಷರಾ ಪೌಂಡೇಶನ್ನ ಬೆಂಬಲಿಗರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












