ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಇದರ 8ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 17,18 ಮತ್ತು 19 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ ನಡೆಯುವ ಸುಳ್ಯ ಕಬಡ್ಡಿ ಉತ್ಸವದಲ್ಲಿ ಮೂರು ದಿನಗಳ ಫುಡ್ ಫೆಸ್ಟ್ ನಡೆಸಲು ನಿರ್ಧರಿಸಲಾಗಿದೆ. ಫುಡ್ ಫೆಸ್ಟ್ ನಡೆಸಲು ಸೀಮಿತ 20 ಫುಡ್ ಸ್ಟಾಲ್ಗಳಿಗೆ ಅವಕಾಶ ಕಲ್ಪಿಸಲಾಗುವುದು. ಸ್ಟಾಲ್ ಪಡೆಯಲು ಆಸಕ್ತಿ ಇರುವವರು 9448984478 ಈ ದೂರವಾಣಿಯನ್ನು ಸಂಪರ್ಕಿಸಬಹುದುಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.