ಪಂಜ:ಶ್ರೀ ಕಾಚು ಕುಜುoಬ ದೈವಸ್ಥಾನದ ಪುನಃ ಪ್ರತಿಷ್ಟಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಿಂದ ಶ್ರೀ ಕಾಚು ಕುಜುoಬ ದೈವಸ್ಥಾನದವರೆಗೆ ಮಾರ್ಗ ಬದಿಯ ಸ್ವಚ್ಛತಾ ಕಾರ್ಯಕ್ರಮ (ಪಂಚ ಸಪ್ತತಿ)ವನ್ನು

ಚಿಗುರು ಗೆಳಯರ ಬಳಗ ಪಂಬೆತ್ತಾಡಿ ಇವರು ಮಾಡಿದರು ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಮಹೇಶ್ ಕುಮಾರ್ ಕರಿಕ್ಕಳ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.













