ಸುಳ್ಯ:ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ನಲ್ಲಿರುವ ಕಲ್ಕಿ ಮೊಬೈಲ್ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ಏರ್ಪಡಿಸಿದ ಲಕ್ಕಿ ಕೂಪನ್ನ ಸ್ಮಾರ್ಟ್ ವಾಚ್ನ ಕೊನೆಯ ಡ್ರಾವು ನ.20 ರಂದು ನಡೆಯಿತು. ಜ್ಯೋತಿಷ್ಯರಾದ ಭೀಮರಾವ್ ವಾಷ್ಠರ್ ಡ್ರಾ ನೆರವೇರಿಸಿದರು. ಸಂಸ್ಥೆಯ ಮಾಲಕ ಕೃಷ್ಣಪ್ರಸಾದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.