ಸುಳ್ಯ:ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ನಲ್ಲಿರುವ ಕಲ್ಕಿ ಮೊಬೈಲ್ ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ಏರ್ಪಡಿಸಿದ ಲಕ್ಕಿ ಕೂಪನ್ ನ ಈ ವಾರದ ಡ್ರಾ
ಅ.30 ರಂದು ನಡೆಯಿತು. ಪುಳಿಮಾರಡ್ಕ ಧನ್ ರಾಜ್ ಡ್ರಾ ನೆರವೇರಿಸಿದರು. ಸಂಸ್ಥೆಯ ಮಾಲಕ ಕೃಷ್ಣಪ್ರಸಾದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ವಾರದ ಗಿಫ್ಟ್ ಸ್ಮಾರ್ಟ್ ವಾಚ್ ಗ್ರಾಹಕ ಸುಬ್ಬಯ್ಯ ಅವರಿಗೆ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.