ಸುಳ್ಯ:ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಉಪಾಧ್ಯಕ್ಷ ಎಸ್. ಕೆ. ಹನೀಫ್. ಮಾಜಿ ಅಧ್ಯಕ್ಷೆ ಸುಂದರಿ ಮುಂಡಡ್ಕ, ಪ್ರೌಢಶಾಲೆ ಎಸ್. ಡಿ. ಎಮ್. ಸಿ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಹಿರಿಯ ಪ್ರಾಥಮಿಕ ಶಾಲಾ ಅಧ್ಯಕ್ಷರಾದ ಮಹಮ್ಮದ್ ಹನೀಫ್, ಶಾಲಾ ಮುಖ್ಯ ಶಿಕ್ಷಕರು, ಅಧ್ಯಾಪಕರು, ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.