ಸುಳ್ಯ:ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ನಿವೃತ್ತ ಮುಖ್ಯ ಶಿಕ್ಷಕಿ ಕಮಲಾಕ್ಷಿ ವಿ.ಶೆಟ್ಟಿ(80) ಅವರು ನಿಧನರಾಗಿದ್ದಾರೆ. ವಯೋ ಸಹಜ ಅಸೌಖ್ಯದಿಂದ ಬಳಲಿದ್ದ ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.ನಿನ್ನೆ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಯಿತು.ಇಂದು ಮುಂಜಾನೆ ಅವರು ನಿಧನರಾದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












