ಕನಕಮಜಲು:ಸುಳ್ಯ ತಾಲೂಕಿನ ಕನಕಮಜಲು- ಗ್ರಾಮದಲ್ಲಿ ಸುಮಾರು 1.5 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಮತ್ತು ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ
ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ,
ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ, ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಶಕ್ತಿ ಕೇಂದ್ರ ಪ್ರಮುಖ್ ಚಂದ್ರಶೇಖರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಜಯರಾಮ ರೈ , ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಾರದ ಮತ್ತಿತರರು ಉಪಸ್ಥಿತರಿದ್ದರು.









