ಕೊಚ್ಚಿ: ಸಿಪಿಐ ಕೇರಳ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ(73) ನಿಧನರಾಗಿದ್ದಾರೆ. ಕೊಚ್ಚಿಯ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಾಗಲೇ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. 3 ಬಾರಿ ಕೇರಳ ಸಿಪಿಐ ಕಾರ್ಯದರ್ಶಿಯಾಗಿದ್ದರು. 1982, 1987ರಲ್ಲಿ ಎರಡು ಬಾರಿ ಕೇರಳ ವಿಧಾನಸಭೆಯ ಶಾಸಕರಾಗಿದ್ದರು. ಸಿಪಿಐ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









