ಸುಳ್ಯ: ಸುಳ್ಯ- ಸುಬ್ರಹ್ಮಣ್ಯ ರಸ್ತೆ ಮಧ್ಯದಲ್ಲಿರುವ ಕಂದಡ್ಕ ಸೇತುವೆ ಕೆಳ ಭಾಗದ ಹೊಳೆಯಲ್ಲಿ ಮರದ ದಿಮ್ಮಿಗಳು ಸೇತುವೆಗೆ ಅಡ್ಡವಾಗಿ ನಿಂತು ನೀರಿನ ಹರಿವಿಗೆ ತಡೆ ಉಂಟಾಗಿತ್ತು. ಅರಣ್ಯ ಇಲಾಖೆ ಹಾಗೂ ಸುಳ್ಯ ಪಟ್ಟಣ ಪಂಚಾಯತ್ ಅಧಿಕಾರಿಗಳು ದಿಮ್ಮಿಗಳನ್ನು ತೆರವುಗೊಳಿಸಿದರು.
ತಹಶೀಲ್ದಾರ್ ಮಂಜುನಾಥ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
previous post