ಸುಳ್ಯ: ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಸೇತುವೆಯ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು,ಊರವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.