ಸುಳ್ಯ:ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ರವರನ್ನು ರಾಜ್ಯ ಸಮಿತಿಯಿಂದ ಆಯ್ಕೆ ಮಾಡಲಾಗಿದೆ.ಪತ್ರಕರ್ತ ಹಸೈನಾರ್ ಜಯನಗರ ರವರು ಈ ಹಿಂದೆ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಭಿಯಾನದ ಸುಳ್ಯ ತಾಲೂಕಿನ ನೂತನ ಅಧ್ಯಕ್ಷರಾಗಿ ವಿನಯ ಸಂಕೇಶ ಇವರನ್ನು ಆಯ್ಕೆ ಮಾಡಲಾಗಿದೆ.
















