ವಿಷ್ಣುಪುರ:ಕರಿಮಜಲು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ, ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮ ಮಾ.1ರಂದು ನಡೆಯಲಿದೆ.ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಮಾ.1 ಆದಿತ್ಯವಾರ 10 ಗಂಟೆಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.








