ಬೆಂಗಳೂರು:ಕರ್ನಾಟದ ಎರಡು ವಿಧಾನಾಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆಯಲ್ಲಿದ್ದಾರೆ.
6ನೇ ಸುತ್ತಿನ ಕೊನೆಯಲ್ಲಿ
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 8,539 ಮತಗಳ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 17,189,ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 25,728 ಮತ ಪಡೆದಿದ್ದಾರೆ.ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆಯಲ್ಲಿದ್ದಾರೆ.11ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 9,969 ಮತಗಳ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ – 44,620
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 33,236 ಮತ ಪಡೆದಿದ್ದಾರೆ.












