ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಅಹವಾಲನ್ನು ಜನತಾ ದರ್ಶನ ಮಾದರಿಯಲ್ಲಿ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. “
ಕಾರ್ಯಕರ್ತರೊಂದಿಗೆ
ನಿಮ್ಮ ಸಿಎಂ ಕಾರ್ಯಕ್ರಮ ಆಯೋಜಿಸಲಾಗಿದ್ದು
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ಭಾಗವಹಿಸಿ ಅಹವಾಲು ಸಲ್ಲಿಸಿದರು ನಗರ ಪಂಚಾಯತ್ ಗೆ ವಿಶೇಷ ಅನುದಾನ ನೀಡಬೇಕು,ಆಧಾರ್, ರೇಷನ್ ಕಾರ್ಡ್ ಇಲ್ಲದ ಬಡ ಕ್ಯಾನ್ಸರ್ ರೋಗಿಗೆ ಉಚಿತ ಚಿಕಿತ್ಸೆಗೆ ಅನುವು ಮಾಡಿ ಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು.