ಕಾಸರಗೋಡು:ಶ್ರೀ ಧನ್ಯಾ ಸುರೇಶ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿಯಾ ಅರ್ಜುನ್ ಪಾಂಡ್ಯನ್ ಅವರನ್ನು ಕೃಷಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ವಯನಾಡು ಮೂಲದ ಐಎಎಸ್ ಅಧಿಕಾರಿ ಶ್ರೀಧನ್ಯಾ ಅವರು ಕಾಸರಗೋಡು ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿಯಾಗಲಿದ್ದರೆ. 2019ನೇ ಸಾಲಿನ ಐಎಎಸ್ ಅಧಿಕಾರಿಯಾಗಿದ್ದಾರೆ. ಕಾಸರಗೋಡಿನ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ 2021ರಲ್ಲಿ ಅಲ್ಪಕಾಲ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ಐಎಎಸ್ ಸೇವೆ ಸಲ್ಲಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.











