ಕಾಸರಗೋಡು: ಚುನಾವಣೆಯ ಮತ ಎಣಿಕೆ ಮುಂದುವರಿಯುತ್ತಿದ್ದಂತೆ ಕಾಸರಗೋಡು ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ಕಾಸರಗೋಡು ಜಿಲ್ಲೆಯ 5 ಸ್ಥಾನಗಳಲ್ಲಿ 3 ಕಡೆ ಯುಡಿಎಫ್, 2 ಕಡೆ
ಎಲ್ಡಿಎಫ್ ಮುನ್ನಡೆಯಲ್ಲಿದೆ. ಮಂಜೇಶ್ವರ, ಕಾಸರಗೋಡು, ಉದುಮ, ಕ್ಷೇತ್ರದಲ್ಲಿ ಯುಡಿಎಫ್ ಮುನ್ನಡೆಯಲ್ಲಿದೆ. ಕಾಞಂಗಾಡ್, ತ್ರಿಕ್ಕರಿಪುರ ಕ್ಷೇತ್ರದಲ್ಲಿ ಎಲ್ಡಿಎಫ್ ಮುನ್ನಡೆಯಲ್ಲಿದೆ. ಮಂಜೇಶ್ವರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ.ಸುರೇಂದ್ರನ್, ಕಾಸರಗೋಡು ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿ ಹಿನ್ನಡೆಯಲ್ಲಿದೆ.












