ಕಾಸರಗೋಡು:ಕಾಸರಗೋಡು ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಲೇಜುಗಳು, ಜಿಲ್ಲೆಯ ರಾಜ್ಯ , ಸಿಬಿಎಸ್ಐ, ಐಎಸ್ಎಸ್ಐ ಶಾಲೆಗಳು ಕೇಂದ್ರೀಯ ವಿದ್ಯಾಲಯಗಳು, ಅಂಕನವಾಡಿಗಳು, ಮದ್ರಸಗಳು ಮುಂತಾದ ಶಿಕ್ಷಣ ಸಂಸ್ಥೆಗಳಿಗೆ ಇಂದು (ಜುಲೈ 30 2024 ಮಂಗಳವಾರ) ಜಿಲ್ಲಾ ಜಿಲ್ಲಾಧಿಕಾರಿ ಕೆ. ಇಂಪಶೇಖರ್ ರಜೆ ಘೋಷಿಸಿದ್ದಾರೆ.ನಿಗದಿಯಾದ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.














