ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿದಿರುವ ಭಾರೀ ಮಳೆ ಮತ್ತು ಜಲಾವೃತ ಮತ್ತು ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ, ನಾಳೆ (ಜುಲೈ 6, ಗುರುವಾರ) ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ, ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಇಂಪಶೇಖರ್ ಕೆ. ಅವರು ರಜೆ ಘೋಷಿಸಿದ್ದಾರೆ. ಪೂರ್ವ ನಿಗದಿತ ಪರೀಕ್ಷೆಗಳು, ಮತ್ತು ಸಂದರ್ಶನಗಳು ಬದಲಾವಣೆಯಿಲ್ಲದೆ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.