ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post