ಸುಬ್ರಹ್ಮಣ್ಯ: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇವರ ದರುಶನ ಪಡೆದ ಕತ್ರಿನಾ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಸೋಮವಾರ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಕತ್ರಿನಾ ಕೈಫ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಕತ್ರಿನಾ ಕೈಫ್ ಅವರ ಕುಟುಂಬ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಿದ್ದಾರೆ.